ನಡು ರಸ್ತೆಯಲ್ಲಿ ಪಲ್ಟಿಯಾದ ಲಾರಿ! ಅಡುಗೆ ಎಣ್ಣೆ ಪ್ಯಾಕೆಟ್​ಗಳು ಚೆಲ್ಲಾಪಿಲ್ಲಿ!

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS   ಭದ್ರಾವತಿ/ ನಡು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಟ್ರಕ್​ವೊಂದು ಪಲ್ಟಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಭದ್ರಾವತಿ ಗ್ರಾಮಾಂತರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಸಂಭವಿಸಿದೆ.   ಕಳೆದ 21 ನೇ ತಾರೀಖು ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಅಡುಗೆ ಎಣ್ಣೆಯ ಬಾಕ್ಸ್​ಗಳನ್ನು ಸಾಗಿಸುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ  ಪಲ್ಟಿಯಾಗಿದೆ. ಇನ್ನೂ ರಸ್ತೆಗೆ ಅಡ್ಡಲಾಗಿ ಲಾರಿ ಉರುಳಿದ್ದರಿಂದ ಸಂಚಾರ ಸಂಪೂರ್ಣ ಬಂದ್ ಆಗಿತ್ತು. … Read more