ಸರ್ಕಾರದ ಬಳಿಯಲ್ಲಿ, ಹಸಿಮೆಣಸು, ಈರುಳ್ಳಿ, ಬೆಳ್ಳುಳ್ಳಿ , ಶುಂಠಿ ಜೊತೆ 5 ಕೆಜಿ ಟೊಮ್ಯಾಟೋ ತಿಂಗಳಿಗೊಂದು ಸಿಲಿಂಡರ್ ಕೇಳಿದ ಉಪನ್ಯಾಸಕರು! ಕಾರಣವೇನು?
KARNATAKA NEWS/ ONLINE / Malenadu today/ Aug 3, 2023 SHIVAMOGGA NEWS ಶಿವಮೊಗ್ಗ: ಸಂಬಳ ಇಲ್ಲದ ಅತಿಥಿ ಉಪನ್ಯಾಸಕರು ವಿಶೇಷ ರೀತಿಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಮೂರು ತಿಂಗಳಿನಿಂದ ಸಂಬಳ ಇಲ್ಲ, ಜೀವನ ನಡೆಸುವುದು ಕಷ್ಟವಾಗುತ್ತಿದೆ. ಸಂಬಳ ಕೊಡುವವರೆಗೂ ಪ್ರತಿ ತಿಂಗಳ ರೇಷನ್ ಕೊಡುವಂತೆ ಪಟ್ಟಿ ಮಾಡಿ ಪ್ರಾಂಶುಪಾಲರ ಮೂಲಕ ಶಿಕ್ಷಣ ಇಲಾಖೆ ಬೇಡಿಕೆ ಸಲ್ಲಿಸಿದ್ದಾರೆ.ರಾಜ್ಯಾದ್ಯಂತ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಮೂರು ತಿಂಗಳನಿಂದ ಸಂಬಳ ಆಗಿಲ್ಲ. ಇದನ್ನು ಖಂಡಿಸಿ ಇಲ್ಲಿನ … Read more