ಕೆಎಸ್​ಆರ್​ಟಿಸಿ ಬಸ್​ ಸ್ಟ್ಯಾಂಡ್​ನಲ್ಲಿ ಅಪರಿಚಿತ ಮಹಿಳೆಯ ಶವಪತ್ತೆ! ಕೈ ಮೇಲಿತ್ತು 2 ಹೆಸರುಗಳ ಹಚ್ಚೆ

Unidentified Woman Found Dead at Shimoga KSRTC Bus Stand

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13  2025:   ಶಿವಮೊಗ್ಗ ನಗರದ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಅನಾಮಧೇಯ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಆದರೆ ಮಹಿಳೆಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ, ಮೃತರ ಗುರುತು ಪತ್ತೆಗಾಗಿ ದೊಡ್ಡಪೇಟೆ ಪೊಲೀಸ್ ಸ್ಟೇಷನ್​  ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.  ಮಲಗಿದ್ದ ಸ್ಥಿತಿಯಲ್ಲಿ ಇಲ್ಲಿ ಪತ್ತೆಯಾಗಿದ್ದ  ಮಹಿಳೆಯನ್ನು ಸಾರ್ವಜನಿಕರ ಸಹಕಾರದೊಂದಿಗೆ ಪೊಲೀಸರು ಖಾಸಗಿ ಆಂಬುಲೆನ್ಸ್ ಮೂಲಕ ತಕ್ಷಣವೇ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ಮಹಿಳೆ ಈಗಾಗಲೇ … Read more

ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ! ಎಲೆಅಡಿಕೆ ಚೀಲದ ಜೊತೆ ಸಿಕ್ತು ಡಾಬು!

Bhadravati news Basaveshwara Statue 25

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 29 2025 :  ಭದ್ರಾವತಿ ತಾಲ್ಲೂಕು ಭದ್ರಾ ಹೊಳೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹವೊಂದು ಪತ್ತೆಯಾಗಿದೆ. ಸೆಪ್ಟೆಂಬರ್ 26 ರಂದು ಪತ್ತೆಯಾದ ಮೃತದೇಹದ ಬಗ್ಗೆ  ಭದ್ರಾವತಿ ಔಲ್ಡ್ ಟೌನ್​ ಪೊಲೀಸ್ ಠಾಣಾ  ಪೊಲೀಸರು ಪ್ರಕಟಣೆಯನ್ನು ನೀಡಿದ್ದಾರೆ.  ಇಲ್ಲಿನ ನಗರಸಭೆ ಮುಂಭಾಗದಲ್ಲಿ ಹರಿಯುವ ನದಿ ನೀರಿನಲ್ಲಿ ಮುಖ ಕೆಳಗೆ ಮಾಡಿ ಮಲಗಿದ್ದ ಸ್ಥಿತಿಯಲ್ಲಿ ಶವ ದೊರೆತಿದೆ. ಮೃತ ಮಹಿಳೆಗೆ ಸುಮಾರು 60 ರಿಂದ 70 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಮಹಿಳೆಯು ಸರಿಸುಮಾರು 5 … Read more