ಬಾಗಿಲಿಗೆ ಟಾಪ್ ಲಾಕ್ ಹಾಕಬೇಡಿ! ಪಾಲಿಶ್ ಮಾತು ನಂಬಬೇಡಿ! ಸಾರ್ವಜನಿಕರಿಗೆ 14 ಸೂಚನೆಗಳನ್ನು ನೀಡಿದ ಶಿವಮೊಗ್ಗ ಜಿಲ್ಲಾ ಪೊಲೀಸ್
SHIVAMOGGA | Dec 21, 2023 | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆಯನ್ನ ವಿವಿಧೆಡೆ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ಜಯನಗರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಚಾರಣೆ ಅಂಗವಾಗಿ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಎಎಸ್‍ಪಿ ಅನಿಲ್ ಕುಮಾರ್ ಭೂಮರಡ್ಡಿ ಸಾರ್ವಜನಿಕರಿಗೆ ಬಹುಮುಖ್ಯ ಮಾಹಿತಿಯನ್ನ ತಿಳಿಸಿದ್ದಾರೆ. ಅನಿಲ್ ಕುಮಾರ್ ಭೂಮರೆಡ್ಡಿಯವರು ತಿಳಿಸಿದ ಸಲಹೆ ಸೂಚನೆಗಳು ಇಲ್ಲಿದೆ ಇತ್ತೀಚೆಗೆ ಸರಗಳ್ಳತನ, ಮನೆಗೆ ಬಂದು ಬಂಗಾರ ಇತರೆ … Read more