ಹಾರನಹಳ್ಳಿ ಮಾರ್ಗದಲ್ಲಿ ದುರಂತ, ಟ್ರ್ಯಾಕ್ಟರ್ ಹರಿದು ಆಕೀಪ್, ಚಾಂದ್​ಪೀರ್ ಸಾವು!

elderly Woman Stabbed to Death in Kumsi Kumsi police station

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ:   ನಿನ್ನೆ ಸಂಭವಿಸಿದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ಧಾರೆ. ಜಿಲ್ಲೆಯ ಶಿವಮೊಗ್ಗ ಹಾಗೂ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿನ್ನೆದಿನ ಶುಕ್ರವಾರ ಎರಡು ಕಡೆಗಳಲ್ಲಿ ಅಪಘಾತವಾಗಿದೆ.  ಮುಂಬೈ ಕ್ರೈಂ ಪೊಲೀಸ್​ ಹೆಸರಲ್ಲಿ ಶಿವಮೊಗ್ಗದ ವ್ಯಕ್ತಿಗೆ 51 ಲಕ್ಷ ರೂಪಾಯಿ ವಂಚನೆ : ಏನಿದು ಪ್ರಕರಣ ಕುಂಸಿ ಸಮೀಪ ಟ್ರ್ಯಾಕ್ಟರ್ ಹರಿದು ಇಬ್ಬರು ಸಾವು/, Shivamogga local News Paper report ಕುಂಸಿ ಸಮೀಪದ ಆಯನೂರು ಮತ್ತು … Read more

ನ್ಯಾಮತಿಯಲ್ಲಿ ದಾವಣಗೆರೆ ಪೊಲೀಸರ ಕಾರ್ಯಾಚರಣೆ! ಶಿಕಾರಿಪುರದ ಇಬ್ಬರ ಬಂಧನ! ಏನಿದು!

chikkamagaluru malnad crime news Annanagar Wife Conspires to Murder Husband in Shivamogga

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025: ದಾವಣಗೆರೆ ಜಿಲ್ಲೆ : ಇಲ್ಲಿನ ಪೊಲೀಸರು, ಶಿಕಾರಿಪುರದ ಇಬ್ಬರನ್ನ ಗಾಂಜ ಸಾಗಿಸ್ತಿದ್ದಾಗ ಅರೆಸ್ಟ್ ಮಾಡಿದ್ದಾರೆ. ಇಲ್ಲಿನ ನ್ಯಾಮತಿ ತಾಲ್ಲೂಕು ಮಾಚಗೊಂಡನಹಳ್ಳಿ ಬಳಿ ಜಿಲ್ಲಾ ಮಾದಕ ವಸ್ತು ನಿಗ್ರಹ ಪಡೆಯ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.  ಶಿಕಾರಿಪುರ ಆಸ್ಪತ್ರೆಯಲ್ಲಿ ಮೂವರಿಗೆ ಇರಿತ! ಮೂವರ ವಿರುದ್ಧ FIR! ಇಬ್ಬರು ಆರೋಪಿಗಳನ್ನು ಬಂಧಿಸಿದ್ದಷ್ಟೆ ಅಲ್ಲದೆ ಬಂಧಿತರಿಂದ ₹1.10 ಲಕ್ಷ ಮೌಲ್ಯದ 1 ಕೆ.ಜಿ. 160 ಗ್ರಾಂ ಗಾಂಜಾ ಸೊಪ್ಪು ಮತ್ತು ಆರೋಪಿಗಳ ಬೈಕ್ … Read more

ಲಾಂಗ್ ಹಿಡಿದು ಓಡಾಡಿದ ಬೋಂಡಾ ಗಣೇಶ! ಪೊಲೀಸರನ್ನ ನೋಡ್ತಿದ್ದಂತೆ ಎಂತ ಮಾಡಿದ ಗೊತ್ತಾ

Theft at Vinobanagar Shivamogga Burglary Shivamogga auto Driver Shivamogga news Family Attacked After Birthday Celebration in apmc shivamogga

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14  2025: ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಲಾಂಗ್​ ಹಿಡಿದುಕೊಂಡು ಜನರಿಗೆ ಹೆದರಿಸಲು ಹೊರಟ್ಟಿದ್ದ ಬೋಂಡಾ ಗಣೇಶ ಎಂಬಾತನನ್ನ ವಿನೋಬನಗರ ಪೊಲೀಸರು ಬಂಧಿಸಿ ಆತನವಿರುದ್ಧ INDIAN ARMS ACT, 1959 (U/s-25(1)(A)) ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಕಳೆದ ಒಂಬತ್ತನೇ ತಾರೀಖು ಈತ ಇಲ್ಲಿನ ನಾಗೇಂದ್ರ ಕಾಲೋನಿ ಬಳಿ ಲಾಂಗ್​ ಹಿಡಿದು ಓಡಾಡುತ್ತಿದ್ದ. ಈ ಸಂಬಂಧ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಗಸ್ತಿನಲ್ಲಿದ್ದ ಎಎಸ್‌ಐ ರಾಮಪ್ಪ , ಸಿಪಿಸಿ ಮಲ್ಲಪ್ಪ ಮತ್ತು ಸಿಪಿಸಿ ಮನುಶಂಕರ್ ಜೊತೆ … Read more

₹3.75 ಲಕ್ಷ ಖೋಟಾ ನೋಟು! ನಾಲ್ವರು ಅರೆಸ್ಟ್!

Shivamogga finance harassment Road accident

Fake Currency Four Arrest in Davanagere  ಖೋಟಾ ನೋಟು ಜಾಲ ಭೇದಿಸಿದ ಪೊಲೀಸರು; ನಾಲ್ವರ ಬಂಧನ ದಾವಣಗೆರೆ, ಜುಲೈ 24, 2025: ದಾವಣಗೆರೆ ಜಿಲ್ಲೆಯಲ್ಲಿ ಖೋಟಾ ನೋಟು (fake currency) ಚಲಾವಣೆ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧಿತರಿಂದ ಅವರಿಂದ ₹500 ಮತ್ತು ₹200 ಮುಖಬೆಲೆಯ, ಒಟ್ಟು ₹3.75 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ನಡುವಿನ ತಾಂಡಾ ನಿವಾಸಿ ಸಂತೋಷಕುಮಾರ, ಕೊಟ್ಟೂರು ತಾಲ್ಲೂಕಿನ … Read more

ಆಕೆಗಾಗಿ ಸ್ನೇಹಿತರಿಬ್ಬರ ಜಗಳ, ಚಾಕು ಇರಿತದಲ್ಲಿ ಅಂತ್ಯ! ದೊಡ್ಡಪೇಟೆ ಕೇಸ್!

Shocking Stabbed Over Relationship Dispute july 24  ಶಿವಮೊಗ್ಗದಲ್ಲಿ ಚಾಕುವಿನಿಂದ ಇರಿತ, ಒಬ್ಬನ ಬಂಧನ ಶಿವಮೊಗ್ಗ, ಜುಲೈ 24, 2025: ಶಿವಮೊಗ್ಗ ಬಸ್​ ನಿಲ್ದಾಣದ ಬಳಿ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ. ಅನೈತಿಕ ಸಂಬಂಧದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿದ್ದವರು ಪರಸ್ಪರ ಸ್ನೇಹಿತರಾಗಿದ್ದು, ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.  ಏನಿದು ಘಟನೆ : Shocking Stabbed Over Relationship Dispute july 24 ಮಹಿಳೆಯೊಬ್ಬಳ ವಿಚಾರದಲ್ಲಿ ಇಬ್ಬರು ಸ್ನೇಹಿತರು ಬಸ್​ … Read more