ಬ್ಯಾಗ್ ಹಾಕ್ಕೊಂಡು ರೈಲ್ವೆ ನಿಲ್ದಾಣದಲ್ಲಿದ್ದ ಬಾಲಕನನ್ನ ರಕ್ಷಿಸಿದ ಶಿವಮೊಗ್ಗ ರೈಲ್ವೆ ಪೊಲೀಸ್
KARNATAKA NEWS/ ONLINE / Malenadu today/ Aug 30, 2023 SHIVAMOGGA NEWS ಶಿವಮೊಗ್ಗ ರೈಲ್ವೆ ಪೊಲೀಸರು ಒಂದೊಳ್ಳೇ ಕೆಲಸವನ್ನು ಮಾಡಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬನನ್ನು ರಕ್ಷಣೆ ಮಾಡಿದ್ದಾರೆ. ಸುಮಾರು 12 ವರ್ಷದ ಬಾಲಕನೊಬ್ಬ ಬ್ಯಾಗ್ ಹಾಕಿಕೊಂಡು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದನ್ನ ಗಮನಿಸಿದ ರೈಲ್ವೆ ಪೊಲೀಸರು ಆತನ ಪೂರ್ವಪರ ವಿಚಾರಣೆ ಮಾಡಿ ರಕ್ಷಿಸಿದ್ದಾರೆ. ಬಳಿಕ ಬಾಲಕನನ್ನು ನಿಯಮಾವಳಿಗಳ ಪ್ರಕಾರ, ಮಕ್ಕಳ ಕಲ್ಯಾಣ ಸಮಿತಿ ಸುಪರ್ಧಿಗೆ ಒಪ್ಪಿಸಲಾಗಿದೆ. ಸದ್ಯ ಬಾಲಕನ ಗುರುತುಪರಿಚಯ ಇನ್ನಿತರ ವಿವರಗಳನ್ನು … Read more