ಫಾರೆಸ್ಟ್ ಆಫಿಸರ್​ಗಳ ಮೈ ಮುಟ್ಟುವ ಮೊದಲು ಇರಲಿ ಹುಷಾರ್! ಆಗುಂಬೆಯಲ್ಲಿ ತಳ್ಳಾಡಿ ನೂಕಾಡಿದ್ದಕ್ಕೆ ಆದ ಶಿಕ್ಷೆ ಎಷ್ಟುಗೊತ್ತಾ?

KARNATAKA NEWS/ ONLINE / Malenadu today/ Jul 19, 2023 SHIVAMOGGA NEWS  ಅರಣ್ಯ ಅಧಿಕಾರಿಗಳ ಕೆಲಸಕ್ಕೆ ಅಡ್ಡಬಂದು, ಅವರನ್ನ ತಳ್ಳಾಡಿ ನೂಕಾಡಿದ ಪ್ರಕರಣ ಸಂಬಂಧ ಕೋರ್ಟ್​ವೊಂದು ಆರೋಪಿಗಳಿಗೆ 3 ವರ್ಷ ಶಿಕ್ಷೆ ವಿಧಿಸಿದೆ.  ಏನಿದು ಪ್ರಕರಣ? ದಿನಾಂಕಃ 28/01/2021 ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಿದು. ಇಲ್ಲಿನ ಆಲಗೇರಿ ಗ್ರಾಮದಲ್ಲಿ ಭದ್ರಪ್ಪ ಮತ್ತು ರಕ್ಷಿತ್ ಅರಣ್ಯ ಜಾಗವನ್ನು ಒತ್ತುವರಿ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಆಗುಂಬೆ ವಲಯದ ಉಪವಲಯ ಅರಣ್ಯಾಧಿಕಾರಿಯಾದ  … Read more