ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆ ಮುಗಿಸಿ ಬರುತ್ತಿದ್ದಾಗ ವಿಧಿಲೀಲೆ! ಕೋಣಂದೂರು ಶಾಲೆಯ ತಿರುವಿನಲ್ಲಿ ಓರ್ವ ಸಾವು! ಇನ್ನೊಬ್ಬ ಗಂಭೀರ
ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ನಡೆದ (Thirthahalli Jatre) ಎಳ್ಳಮಾವಾಸ್ಯೆ ಜಾತ್ರೆ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದ ವೇಳೆ ಸಂಭವಿಸಿದ ಬೈಕ್ ಅಪಘಾತದಲ್ಲಿ ರಿಪ್ಪನ್‌ಪೇಟೆ ಸಮೀಪದ ಬಿಳಕಿ ಗ್ರಾಮದ ಯುವಕನೊಬ್ಬ ಸಾವನ್ನಪ್ಪಿದ್ದಾನೆ ಮತ್ತು ಈ ಘಟನೆಯಲ್ಲಿ ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.ಈ ಘಟನೆ ಕೋಣಂದೂರಿನ ಬಳಿ ಸಂಭವಿಸಿದೆ. ಬಿಳಕಿ ಗ್ರಾಮದ ನಿವಾಸಿ ಅವಿನಾಶ್ (25) ಸಾವನ್ನಪ್ಪಿದ್ದು, ಇದೇ ಬಿಳಕಿ ಗ್ರಾಮದ ನಿತ್ಯಾನಂದ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. … Read more