ಶಿವಮೊಗ್ಗ: ಗೋಂಧಿ ಚಟ್ನಳ್ಳಿ ಬಳಿ ಭೀಕರ ಅಪಘಾತ, ದಾವಣಗೆರೆ ಓರ್ವ , ಉತ್ತರ ಪ್ರದೇಶದ ಇಬ್ಬರ ದುರ್ಮರಣ
goods vehicle hit tree Chennagiri UP laborer die : ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 30, 2025: ಶಿವಮೊಗ್ಗ ನಗರದ ಹೊರವಲಯದ ಗೋಂದಿ ಚಟ್ನಳ್ಳಿ ಗ್ರಾಮದ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ ಪರಿಣಾಮ ಘಟನೆ ನಡೆದಿದೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ಸಾಗುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ ಎಂದು … Read more