ಶಿವಮೊಗ್ಗದಲ್ಲಿ ಸಾವಿರಾರು ಜನರು ಒಟ್ಟಾಗಿ World Cup Final ಮ್ಯಾಚ್ ನೋಡಬಹುದು ! ಇಲ್ಲಿದೆ ಅವಕಾಶ!
KARNATAKA NEWS / ONLINE / Malenadu today/ Nov 18, 2023 SHIVAMOGGA NEWS Shivamogga | Malnenadutoday.com | ಗುಜರಾತ್ನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯ ವಿಕ್ಷಣೆಗೆ ಹಲವೆಡೆ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ. ಪೂರಕವಾಗಿ ಶಿವಮೊಗ್ಗದಲ್ಲಿಯು ವಿಶೇಷ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ನೆಹರೂ ಸ್ಟೇಡಿಯಂನಲ್ಲಿ ವಿಶ್ವಕಪ್ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯವನ್ನು ನೆಹರೂ ಕ್ರೀಡಾರಗಣದಲ್ಲಿ ಪ್ರಸಾರ ಮಾಡುವ ಸಂಬಂಧ ಯುವ … Read more