ತೋಟದಲ್ಲಿ ತಂತಿ ಬೇಲಿಗೆ ಸಿಕ್ಕ ಆನೆಮರಿ! ಮುದ್ದು ಕಂದನನ್ನ ಹೇಗೆ ಕಾಪಾಡಿದ್ವು ಗೊತ್ತಾ ಕಾಡಾನೆಗಳು!?

KARNATAKA NEWS/ ONLINE / Malenadu today/ Nov 12, 2023 SHIVAMOGGA NEWS Shivamogga |  ಕಾಡು ಜೀವಿಗಳಾದರೇನು ಅವುಗಳಿಗೂ ಜೀವ ಇದೆಯಲ್ಲವೇ,, ಜೀವ ಇದ್ದ ಮೇಲೆ ಇನ್ನೊಂದು ಜೀವಕ್ಕಾಗಿ ಮರುಗುವುದಿಲ್ಲವೇ? ಪ್ರಶ್ನೆಗೊಂದು ಉತ್ತರ ಸಿಗುವಂತಹ ಘಟನೆ ಚಿಕ್ಕಮಗಳೂರಲ್ಲಿ  ನಡೆದಿದೆ.  ಸದ್ಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಪರೇಷನ್​ ಭುವನೇಶ್ವರಿ ಕಾರ್ಯಾಚರಣೆ ನಡೆಯುತ್ತಿದೆ. ಎಲ್ಲಂದರಲ್ಲಿ ಅಡ್ಡಾಡುತ್ತಿರುವ ಕಾಡಾನೆಗಳ ಗುಂಪೊಂದನ್ನ ಕಾಡಿಗೆ ಹಿಮ್ಮೆಟ್ಟಿಸಲಾಗುತ್ತಿದೆ. ಅಲ್ಲದೆ, ಈ ಗುಂಪಿನಿಂದ ಬೇರ್ಪಟ್ಟಿರುವ ಸಲಗವೊಂದನ್ನ ಹಿಡಿಯುವ ಪ್ರಯತ್ನ ನಡೆಯುತ್ತಿದೆ.  ಇದರ ನಡುವೆ ಉಕ್ಕುಂದದ ಬಳಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು