ಮಂಗಳೂರು ಬಸ್ಲ್ಲಿ ಪ್ರಯಾಣಿಕನಿಗೆ ಹಾರ್ಟ್ ಅಟ್ಯಾಕ್! ಅಪರಿಚಿತನ ಜೀವ ಉಳಿಸಲು ತೀರ್ಥಹಳ್ಳಿಯಲ್ಲಿ ನಿನ್ನೆ ಏನೇನೆಲ್ಲಾ ಆಯ್ತು ಗೊತ್ತಾ?
KARNATAKA NEWS/ ONLINE / Malenadu today/ Jun 24, 2023 SHIVAMOGGA NEWS ಬಸ್ನಲ್ಲಿ ಹಾರ್ಟ್ ಅಟ್ಯಾಕ್ ಆಗಿದ್ದ ವ್ಯಕ್ತಿಯ ಜೀವ ಉಳಿಸಿದ ಮಾನವೀಯ ಪ್ರಯತ್ನವೊಂದು ಶಿವಮೊಗ್ಗ-ತೀರ್ಥಹಳ್ಳಿಯ ಜನರಿಂದ ನಡೆದಿದೆ. ನಡೆದಿದ್ದೇನು? ಮಲ್ನಾಡ್ ಜನದ ಮಾನವೀಯತೆಗೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ. ನಿನ್ನೆ ಶಿವಮೊಗ್ಗ-ಮಂಗಳೂರಿಗೆ ದುರ್ಗಾಂಬಾ ಬಸ್ ಹೊರಟಿತ್ತು. ಇನ್ನೇನು ತೀರ್ಥಹಳ್ಳಿ ತಲುಪುವ ಹೊತ್ತಿಗೆ ಬಸ್ನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ಹೃದಯಾಘಾತವಾಗಿದೆ. ಇದನ್ನ ಗಮನಿಸಿದ ಕಂಡೆಕ್ಟರ್, ಡ್ರೈವರ್ಗೆ ವಿಷಯ ತಿಳಿಸಿದ್ದಾನೆ. ತಕ್ಷಣ ಚಾಲಕ ಬಸ್ನ್ನ ತೀರ್ಥಹಳ್ಳಿ ಜೆಸಿ ಆಸ್ಪತ್ರೆ ಕಡೆಗೆ … Read more