ಮನೆಯೊಳಗೆ ನುಗ್ಗಿ ಟೈಗರ್ ಅಟ್ಯಾಕ್! ಸ್ವಲ್ಪದರಲ್ಲಿಯೇ ಉಳಿಯಿತು ಜೀವ! ಶಿವಮೊಗ್ಗ ಜಿಲ್ಲೆಯ ಗಡಿ ಭಾಗದ ಆ ಗ್ರಾಮದಲ್ಲಿ ನಡೆದಿದ್ದೇನು?
KARNATAKA NEWS/ ONLINE / Malenadu today/ Jun 29, 2023 SHIVAMOGGA NEW/ ಸಾಗರ ತಾಲ್ಲೂಕಿನ ಎಸ್.ಎಸ್. ಬೋಗ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹುಲಿಯೊಂದು ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಮರಾಠಿ ಗ್ರಾಮದ ಕಂಚಿಕೇರಿ ನಿವಾಸಿ ಗಣೇಶ್ ಎಂಬವರು ಗಾಯಗೊಂಡಿದ್ದಾರೆ. ನಡೆದಿದ್ದೇಗೆ ಘಟನೆ? ನಿನ್ನೆ ಬುಧವಾರ ರಾತ್ರಿ ಈ ಘಟನೆ ಸಂಭವಿಸಿದೆ. ನಿನ್ನೆ ಕೆಲಸವನ್ನೆಲ್ಲಾ ಮುಗಿಸಿ ಗಣೇಶ್ರವರು ತಮ್ಮ ಗುಡಿಸಲಿನಲ್ಲಿ ಪತ್ನಿ ಹಾಗು ಮಕ್ಕಳೊಂದಿಗೆ ಮಲಗಿದ್ದಾರೆ. ತಡರಾತ್ರಿ ಎರಡು ಗಂಟೆ ಸುಮಾರಿಗೆ ಹುಲಿಯೊಂದು ಮನೆಗೆ … Read more