ಶಿವಮೊಗ್ಗ ಜೈಲ್​ನಲ್ಲಿದ್ದ ಮಾಸ್ಕ್​ ಮ್ಯಾನ್​ಗೆ ಜಾಮೀನು! ಆದರೆ? ವಿಷಯ ಇನ್ನಷ್ಟಿದೆ!

Mask Man Chinnayya get bail  : Mask Man Chinnayya, the main accused in the Dharmasthala 'Burude' (Skull) conspiracy case, has been granted bail by the Mangaluru District Court with a ₹1 lakh bond and 12 strict conditions. Read the full court report.

Mask Man Chinnayya get bail  ನವೆಂಬರ್ 25,  2025 : ಮಲೆನಾಡು ಟುಡೆ :ಶಿವಮೊಗ್ಗದ ಸೋಗಾನೆಯ ಸಮೀಪ ಇರುವ  ಕೇಂದ್ರ ಕಾರಾಗೃಹದಲ್ಲಿರುವ ಧರ್ಮಸ್ಥಳ ಬುರುಡೆ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯನಿಗೆ ಸ್ವಲ್ಪ ರಿಲೀಫ್​ ಸಿಕ್ಕಿದೆ.  ಧರ್ಮಸ್ಥಳ ಗ್ರಾಮದಲ್ಲಿ ನಡೆದ ಬುರುಡೆ ಪ್ರಕರಣದಲ್ಲಿ ಸಂಚು ರೂಪಿಸಿದ ಆರೋಪದಲ್ಲಿ ಖುದ್ದು ತಪ್ಪೊಪ್ಪಿಕೊಂಡಿರುವ ಆತನಿಗೆ ಇದೀಗ ಜಾಮೀನು ಸಿಕ್ಕಿದೆ. ಸಂಚಿಗೆ ಸಂಬಂಧಿಸಿದ ಪ್ರಮುಖ ಆರೋಪಿಯಾದ ಮಾಸ್ಕ್‌ಮ್ಯಾನ್‌ ಚಿನ್ನಯ್ಯನಿಗೆ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು  ನಿನ್ನೆದಿನ  ಜಾಮೀನು ಮಂಜೂರು … Read more

ಮಾಸ್ಕ್​ ಮ್ಯಾನ್​ ಚಿನ್ನಯ್ಯ ಶಿವಮೊಗ್ಗ ಕೇಂದ್ರ ಕಾರಗೃಹಕ್ಕೆ…?

Mask man chinnayya Mask man interview

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿ ಎಸ್‌ಐಟಿ ತನಿಖೆಗೆ ಒಳಪಟ್ಟಿದ್ದ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಅವರನ್ನು ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಭದ್ರತಾ ದೃಷ್ಟಿಯಿಂದ ಚಿನ್ನಯ್ಯ ಅವರನ್ನು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಇರಿಸುವಂತೆ ನ್ಯಾಯಾಲಯವು ಸೂಚಿಸಿದೆ. ಚಿನ್ನಯ್ಯ ಅವರನ್ನು ಈ ಹಿಂದೆ 15 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ಒಳಪಡಿಸಲಾಗಿತ್ತು. ಈ ಅವಧಿಯಲ್ಲಿ, ಅವರ ಹೇಳಿಕೆಗಳ ಆಧಾರದ ಮೇಲೆ ಎಸ್‌ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್, … Read more