ನಂಬಿಕೆ ದ್ರೋಹ! ಕಾಫಿ ಬೀಜದಲ್ಲಿ ಅದೃಷ್ಟ ಬದಲಾಯಿಸಿಕೊಳ್ಳಲು ಹೋದವರಿಗೆ ಆಘಾತ!
ಚಿಕ್ಕಮಗಳೂರು: ಗೋಡೌನ್ವೊಂದರಲ್ಲಿ ಶೇಖರಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿಬೀಜ ಕಳ್ಳತನ ಪ್ರಕರಣದಲ್ಲಿ 7 ಜನ ಆರೋಪಿಗಳನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಎಸ್ಟೇಟ್ನಲ್ಲಿ ಕೆಲಸಕ್ಕಿದ್ದವರೇ ಕಳ್ಳತನ ಮಾಡಿರುವುದು ತನಿಖೆಯಲ್ಲಿ ತಿಳಿದು ಬಂದಿದೆ, ಮೂಡಿಗೆರೆ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಒಟ್ಟು ಎರಡು ಕಡೆ ಕಾಪಿಬೀಜ ಕಳ್ಳತನದ ಘಟನೆ ನಡೆದಿತ್ತು. ಈ ಸಂಬಂಧ ಒಟ್ಟು ಏಳು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿ ಅವರಿಂದ 3 ಲಕ್ಷ 50 ಸಾವಿರ ರೂ. ಹಾಗೂ ಕೃತ್ಯಕ್ಕೆ ಬಳಸಿದ 10 ಲಕ್ಷ ರೂ. ಮೌಲ್ಯದ ಎರಡು … Read more