ಶಿವಮೊಗ್ಗ ಸಿಟಿಯಲ್ಲಿ ಟ್ರಾಫಿಕ್ ಪೊಲೀಸರ ದಿಢೀರ್ ಕಾರ್ಯಾಚರಣೆ! ಅರ್ಧಗಂಟೆಯಲ್ಲಿ ನೂರಕ್ಕೂ ಹೆಚ್ಚು ಹಾಫ್ ಹೆಲ್ಮೆಟ್ ಜಪ್ತಿ! ಕಾರಣವೇನು?
KARNATAKA NEWS/ ONLINE / Malenadu today/ Jul 25, 2023 SHIVAMOGGA NEWS ಶಿವಮೊಗ್ಗ ಟ್ರಾಫಿಕ್ ಪೊಲೀಸರು ಮಳೆಯಲ್ಲಿಯು ಸಂಚಾರ ನಿಯಮ ಪಾಲನೆಗೆ ಸಂಬಂಧಿಸಿದಂತೆ ಅಭಿಯಾನ ಕೈಗೊಂಡಿದ್ದಾರೆ. ನಗರದ ಪ್ರಮುಖ ಸರ್ಕಲ್ಗಳಲ್ಲಿ ನಿಂತು ಹೆಲ್ಮೆಟ್ಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಐಎಸ್ಐ ಮಾರ್ಕ್ ಇಲ್ಲದ ಹೆಲ್ಮೆಟ್ ಹಾಗೂ ಹಾಫ್ ಹೆಲ್ಮೆಟ್ಗಳನ್ನು ಹಾಕಿಕೊಂಡು ಬೈಕ್ನಲ್ಲಿ ಸಂಚರಿಸುವವರನ್ನ ತಡೆದು ಹೆಲ್ಮೆಟ್ಗಳನ್ನು ವಶಕ್ಕೆ ಪಡೆದು ಜಾಗೃತಿ ಮೂಡಿಸುತ್ತಿದ್ದಾರೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದ. ಆತ ಹಾಕಿದ್ದ ಹಾಫ್ ಹೆಲ್ಮೆಟ್ … Read more