Operation Sindoor Shivamogga Soldier/ ಆಪರೇಷನ್ ಸಿಂಧೂರ ದಲ್ಲಿ ಪಾಲ್ಗೊಂಡಿದ್ದ ಯೋಧ ವಿಜಯಕುಮಾರ್ ಅದ್ಧೂರಿ ಸ್ವಾಗತ
Operation Sindoor Shivamogga Soldier Grand Welcome ಶಿವಮೊಗ್ಗ, [ಜೂನ್ 09, 2025]: ಜಮ್ಮು ಮತ್ತು ಕಾಶ್ಮೀರದ ಕಥುವಾ ಸೇನಾ ಸೆಕ್ಟರ್ನಲ್ಲಿ ಕರ್ತವ್ಯ ನಿರ್ವಹಿಸುತ್ತಾ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಶಿವಮೊಗ್ಗ ಮೂಲದ ಭಾರತೀಯ ಸೇನೆಯ ಹವಾಲ್ದಾರ್ ವಿಜಯ್ ಕುಮಾರ್ ಅವರು ಇಂದು [ಜೂನ್ 09, 2025]: ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಪತ್ನಿ ರೇಖಾ ಮತ್ತು ಮಕ್ಕಳಾದ ಸುಶ್ಮಿತಾ (13) ಹಾಗೂ ಶಿವನ್ಯಾ (7) ಅವರೊಂದಿಗೆ ವಾಪಸ್ ಆಗಿದ್ದು, ಜಿಲ್ಲೆಯ ವಿವಿಧ ಸಂಘಟನೆಗಳಿಂದ ಅವರಿಗೆ ಆತ್ಮೀಯ … Read more