ರಾಷ್ಟ್ರೀಯ ಹೆದ್ದಾರಿ 169 A ನಲ್ಲಿ ಬೆಳಗಿನ ಜಾವ ಧಗಧಗ ಹೊತ್ತಿ ಉರಿದ ಮರ! ಏನಿದು ಘಟನೆ
KARNATAKA NEWS/ ONLINE / Malenadu today/ Sep 30, 2023 SHIVAMOGGA NEWS’ ಶಿವಮೊಗ್ಗ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 169 ಎ (National Highway 169 A) ನಲ್ಲಿ ಇದ್ದಕ್ಕಿದಂತೆ ಮರವೊಂದು ಹೊತ್ತಿಕೊಂಡು ಉರಿದಿದೆ. ಇಡೀ ಮರವೂ ಬೆಂಕಿಯಿಂದ ಕೆಂಡದುಂಡೆಯಂತೆ ಧಗಧಗಿಸುವ ದೃಶ್ಯವು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ತೀರ್ಥಹಳ್ಳಿ ತಾಲ್ಲೂಕು ತೂದೂರು ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಇಲ್ಲಿನ ರಸ್ತೆ ಬದಿಯಲ್ಲಿ ಹುಣಸೆ ಮರವೊಂದು ಒಣಗಿತ್ತು. ಅದಕ್ಕೆ ನಿನ್ನೆ ಹೈವೋಲ್ಟೆಜ್ ವಿದ್ಯುತ್ ತಂತಿ … Read more