ಜಿ.ಪಂ. ತಾ.ಪಂ. ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್​ : ಚುನಾವಣೆ ಯಾವಾಗ ಗೊತ್ತಾ..? 

Karnataka Local Body Elections 2026

ಕಳೆದ ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ತಾಲೂಕು ಪಂಚಾಯ್ತಿ ಮತ್ತು ಜಿಲ್ಲಾ ಪಂಚಾಯ್ತಿ ಚುನಾವಣೆಗಳನ್ನು ಅಂತಿಮವಾಗಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇವತ್ತಿನಿಂದ 3 ದಿನ ಕರೆಂಟ್ ಇರಲ್ಲ! ಶಿವಮೊಗ್ಗ, ಭದ್ರಾವತಿ, ಆನವಟ್ಟಿಯಲ್ಲಿ ಪವರ್ ಕಟ್ ಎಲ್ಲೆಲ್ಲಿ! ಸುವರ್ಣ ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯ್ತಿ, ತಾಲೂಕು ಮತ್ತು ಜಿಲ್ಲಾ ಪಂಚಾಯ್ತಿಗಳ ಜೊತೆಗೆ ವಿವಿಧ ಪುರಸಭೆ ಹಾಗೂ ನಗರಸಭೆಗಳು ಸೇರಿದಂತೆ ರಾಜ್ಯದ 6,500ಕ್ಕೂ ಹೆಚ್ಚು ನಗರ … Read more