ಹಿಂದೆ ಆ ವಿಡಿಯೋ ಮಾಡಿದವರನ್ನ ಠಾಣೆಗೆ ಕರೆಸಿ ವಾರ್ನಿಂಗ್! ಎಲ್ಲರ ಮೇಲೆ ಕಣ್ಣಿದೆ ಎಂದ ಪೊಲೀಸ್
Shivamogga District Police ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರು ವಿಶೇಷ ಕಾರ್ಯಾಚರಣೆ ಕಾರ್ಯಾಚರಣೆಯನ್ನು ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ಕಮ್ಯುನಲ್ ಗೂಂಡಾಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ. ಅಲ್ಲದೆ ಕಳೆದ ವರ್ಷ ಕೋಮು ಪ್ರಚೋದನೆ ನೀಡುವಂತೆ ವಿಡಿಯೋ ಮಾಡಿದವರಿಗೂ ಈ ಸಲ ಎಚ್ಚರಿಕೆಯನ್ನು ನೀಡಲಾಗಿದೆ. Shivamogga District Police ಶಿವಮೊಗ್ಗ ಜಿಲ್ಲೆಯಲ್ಲಿ ಶಾಂತಿಯುತವಾಗಿ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಠಾಣೆಗಳ ಅಧಿಕಾರಿ ಹಾಗೂ ಸಿಬ್ಬಂದಿ ಈ … Read more