ರಾಗಿಗುಡ್ಡದ ಘಟನೆ ಬಗ್ಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಹೇಳಿದ್ದೇನು? ಅಧಿಕಾರಿಗಳಿಗೆ ನಾಲ್ಕು ಸೂಚನೆ

KARNATAKA NEWS/ ONLINE / Malenadu today/ Oct 17, 2023 SHIVAMOGGA NEWS ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದಕ್ಕಾಗಿ ಅಧಿಕಾರಿಗಳು ದಿಟ್ಟ ಮತ್ತು ಕಠಿಣವಾದ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ರವರು ತಿಳಿಸಿದರು.ಶಿವಮೊಗ್ಗ ಜಿಲ್ಲೆಯಲ್ಲಿನ ಕೋಮು ಸೌಹಾರ್ದತೆ ಕುರಿತು ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ಸಮಯದಲ್ಲಿ ಉಂಟಾದ ಕಲ್ಲು ತೂರಾಟ ಪ್ರಕರಣ ನಿಜಕ್ಕೂ ಒಂದು … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು