ವಿವಿಧ ಇಲಾಖೆಗಳಿಂದ ಸಾರ್ವಜನಿಕರಿಗೆ ಮಹತ್ವದ ಮಾಹಿತಿ! 50 % ಡಿಸ್ಕೌಂಟ್/ ಅರ್ಜಿ ಆಹ್ವಾನ/ ಕೃಷಿಕರಿಗೆ ಉಪಯೋಗ ಸೇರಿದಂತೆ ಇನ್ನಷ್ಟು INFORMATION

KARNATAKA NEWS/ ONLINE / Malenadu today/ Aug 1, 2023 SHIVAMOGGA NEWS   ಜಿಟಿಟಿಸಿ : ಲ್ಯಾಟರಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಶಿವಮೊಗ್ಗ ಕೇಂದ್ರದಲ್ಲಿ 2023-24 ನೇ ಸಾಲಿನ ಡಿಪ್ಲೊಮಾ ಇನ್ ಟೂಲ್ & ಡೈ ಮೇಕಿಂಗ್ ಕೋರ್ಸಿಗೆ ಪಿಯುಸಿ(ವಿಜ್ಞಾನ) ಹಾಗೂ ಐಟಿಐ (ಫಿಟ್ಟರ್, ಟರ್ನರ್ & ಮಷಿನಿಸ್ಟ್) ಪಾಸಾದ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 08 ಕಡೆಯ ದಿನವಾಗಿದೆ. ಈ ಕೋರ್ಸ್ … Read more