ನಾನೊಬ್ಬ ಬಜರಂಗಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ‘ಬ್ಯಾನ್ ಅಸ್ತ್ರ’ ಶುರುವಾಯ್ತು ನಾಯಿ ಬಿಡುವ ಅಭಿಯಾನ!
KARNATAKA NEWS/ ONLINE / Malenadu today/ May 3, 2023 GOOGLE NEWS ಶಿವಮೊಗ್ಗ & ಚಿಕ್ಕಮಗಳೂರು/ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳದ ನೀಷೇಧ ಪ್ರಸ್ತಾಪವನ್ನು ಬಿಜೆಪಿ ಅಚ್ಚುಕಟ್ಟಾಗಿ ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ. ಪ್ರಣಾಳಿಕೆ ಬಿಡುಗಡೆಯಾದ ಬೆನ್ನಲ್ಲೆ ಕಾಂಗ್ರೆಸ್ ಪಕ್ಷದಲ್ಲಿಯೇ ಪ್ರಣಾಳಿಕೆಗೆ ಅಪಸ್ವರ ಕೇಳಿಬಂದಿತ್ತು. ಇನ್ನೂ ಬಿಜೆಪಿ ಇದೇ ಅಸ್ತ್ರವನ್ನು ಕಾಂಗ್ರೆಸ್ನ ವಿರುದ್ಧ ಬಳಸಲು ಆರಂಭಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬಜರಂಗದಳವನ್ನು ನೀವು ನಿಷೇಧಿಸುತ್ತೀರಾ? ಎಂದು ಪ್ರಶ್ನೆ ಕೇಳುವುದರ ಜೊತೆಗೆ ಬಿಜೆಪಿ ನಾಯಕರು ನಾನು ಬಜರಂಗಿ ಎಂದು ಪೋಸ್ಟರ್ಗಳನ್ನು … Read more