ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಪಲ್ಟಿ ! ಮೂವರಿಗೆ ಗಾಯ! ಜಖಂಗೊಂಡ ವಾಹನ!

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಪಲ್ಟಿ ! ಮೂವರಿಗೆ ಗಾಯ! ಜಖಂಗೊಂಡ ವಾಹನ!

KARNATAKA NEWS/ ONLINE / Malenadu today/ Sep 24, 2023 SHIVAMOGGA NEWS’ ಶಿವಮೊಗ್ಗದ ಮಲವಗೊಪ್ಪದ ಬಳಿಯಲ್ಲಿ ಕಾರೊಂದು ಅಪಘಾತಕ್ಕೀಡಾಗಿದೆ. ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರು, ರಸ್ತೆಯಲ್ಲಿದ್ದ ಮಣ್ಣಿನ ದಿಬ್ಬಕ್ಕೆ ಬಡಿದು ಪಲ್ಟಿಯಾಗಿದ್ದು, ಜಖಂಗೊಂಡಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಘಟನೆಯಲ್ಲಿ ಗಾಯಗೊಂಡಿದ್ದಾರೆ.  ರಾಷ್ಟ್ರಿಯ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಎಚ್ಚರಿಕೆ ಫಲಕಗಳನ್ನು , ಬ್ಯಾರಿಕೇಡ್​ಗಳನ್ನ ಇಲ್ಲಿ ಹಾಕಲಾಗಿಲ್ಲ. ಕಾಮಗಾಗಿ ನಡೆಯುತ್ತಿರುವ ಸ್ಥಳಗಳಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ.ಆದರೆ ಈ ಬಗ್ಗೆ ಯಾವುದೇ ಸೂಚನೆಗಳನ್ನ್ ಅಲ್ಲಿ ಅಳವಡಿಸಲಾಗಿಲ್ಲ. … Read more