ಬಿಜೆಪಿ-ಜೆಡಿಎಸ್ ಮೈತ್ರಿ! ಮಾಜಿ ಸಿಎಂ ಕುಮಾರಸ್ವಾಮಿಯವರನ್ನ ಭೇಟಿಯಾದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ! ಟೀ ಟೇಬಲ್ ಮೀಟಿಂಗ್ ನಲ್ಲಿ ಏನೇನೆಲ್ಲಾ ಆಯ್ತು!
KARNATAKA NEWS/ ONLINE / Malenadu today/ Sep 14, 2023 SHIVAMOGGA NEWS ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ನಡುವೆ ಮಾಜಿ ಸಚಿವ ಕೆಎಸ್. ಈಶ್ವರಪ್ಪ ನಿನ್ನೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನಲ್ಲಿರುವ ಮಾಜಿ ಸಿಎಂ ಕುಮಾರಸ್ವಾಮಿಯವರ ನಿವಾಸಕ್ಕೆ ತೆರಳಿದ ಕೆ.ಎಸ್.ಈಶ್ವರಪ್ಪ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿದ ಮಾಜಿ ಸಚಿವ ಕೆಎಸ್ಈಶ್ವರಪ್ಪ ನವರು ಮಾಜಿ ಸಿಎಂ ಕುಮಾರಸ್ವಾಮಿಯವರು ಅನಾರೋಗ್ಯದಿಂದ ಇದ್ದಾಗ ಅವರನ್ನ ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಈ ಮಧ್ಯೆ ಕಳೆದ … Read more