ಕಾಗೋಡು ತಿಮ್ಮಪ್ಪನವರಿಗೆ ಅಭಿನಂದನಾ ಕಾರ್ಯಕ್ರಮ! ಜಿಲ್ಲೆಯ ಪಕ್ಷಾತೀತ ರಾಜಕಾರಣಕ್ಕೆ ಸಾಕ್ಷಿಯಾಗುತ್ತಾ ಸಮಾರಂಭ

KARNATAKA NEWS/ ONLINE / Malenadu today/ Sep 13, 2023 SHIVAMOGGA NEWS  ಮಾಜಿ ಸಚಿವ , ಹಿರಿಯ ಮುಖಂಡ ದೇವರಾಜು ಅರಸು ಪ್ರಶಸ್ತಿ ವಿಜೇತ ಕಾಗೋಡು ತಿಮ್ಮಪ್ಪನವರಿಗೆ ಅಭಿನಂದನಾ ಸಮಾರಂಭವನ್ನು ಇದೇ ಸೆಪ್ಟೆಂಬರ್ 16 ರಂದು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಪಕ್ಷಾತೀತವಾಗಿ , ಜಾತ್ಯಾತೀತವಾಗಿ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಕಾಗೋಡು ತಿಮ್ಮಪ್ಪ ಅಭಿನಂದನಾ ಸಮಿತಿ ತಿಳಿಸಿದೆ. ಶಿವಮೊಗ್ಗ ಪ್ರೆಸ್ ಟ್ರಸ್ಟ್​ನಲ್ಲಿ ಈ ಸಂಬಂಧ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಮಿತಿ ಸದಸ್ಯರು … Read more