KSRTC ಬಸ್ ಡ್ರೈವರ್ ಆತ್ಮಹತ್ಯೆ, ಸೇರಿದಂತೆ ಟಾಪ್ 03 ಚಟ್ಪಟ್ ನ್ಯೂಸ್
ಮರಕ್ಕೆ ಬೈಕ್ ಡಿಕ್ಕಿ: ಆಸ್ಪತ್ರೆ ಸಿಬ್ಬಂದಿ ಸಾವು ತೀರ್ಥಹಳ್ಳಿ ತಾಲೂಕಿನ ತಿರಳೆಬೈಲು ಬಳಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೋಣಂದೂರು ಆಸ್ಪತ್ರೆಯ ಸಿಬ್ಬಂದಿ ಗಂಗಾಧರ್ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದ್ದು, ತೀರ್ಥಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗದಲ್ಲಿ 91000! ಉಳಿದ ಕಡೆ ಎಷ್ಟಿದೆ ಅಡಕೆ ದರ! ಅಡಿಕೆ ರೇಟು ಓದಿ Shivamogga ಲಾರಿ ಹರಿದು ಯುವಕನ ದುರ್ಮರಣ ರಿಪ್ಪನ್ಪೇಟೆ ಸಮೀಪದ ಗರ್ತಿಕೆರೆ ವ್ಯಾಪ್ತಿಯಲ್ಲಿ ಲಾರಿ … Read more