ಶಿಕಾರಿಪುರ ಡಿಪೋ ಬಳಿ ಬಸ್ ಅಪಘಾತ! ಹುಟ್ಟುಹಬ್ಬದ ಮರುದಿನವೇ ಸಾವನ್ನಪ್ಪಿದ ಸವಾರ!
KARNATAKA NEWS/ ONLINE / Malenadu today/ Aug 24, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣದ (Shikaripura town) ಕೆಎಸ್ ಆರ್ ಟಿಸಿ ಡಿಪೋ ಎದುರು ಕೆಎಸ್ಆರ್ಟಿಸಿ ಬಸ್ (KSRTC bus) ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು 21 ವರ್ಷದ ಗಜೇಂದ್ರ ಆಚಾರ್ ಎಂದು ಗುರುತಿಸಲಾಗಿದೆ. ಡಿಪೋ ಬಳಿ ಹೋಗುತ್ತಿದ್ದ ಬೈಕ್ ಹಾಗೂ ಡಿಪೋಗೆ ಬರುತ್ತಿದ್ದ ಬಸ್ನಡುವ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಇತ್ತೀಚೆಗೆ ಇದೇ ಪ್ರದೇಶದಲ್ಲಿ ಎರಡು … Read more