ದ್ವೇಷದ ಮಾರ್ಕೆಟ್ನಲ್ಲಿ ಪ್ರೀತಿಯ ಅಂಗಡಿ ತೆರೆದ ರಾಹುಲ್ ಗಾಂಧಿ ಬಿಜೆಪಿಗೆ 40 ಸೀಟು ಕೊಡಿ ಎಂದಿದ್ದೇಕೆ?
KARNATAKA NEWS/ ONLINE / Malenadu today/ May 2, 2023 GOOGLE NEWS ತೀರ್ಥಹಳ್ಳಿ/ ಶಿವಮೊಗ್ಗ : ಕಾಂಗ್ರೆಸ್ ಕಾರ್ಯಕರ್ತರು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದಾರೆ, ಎಲ್ಲೇ ಹೋದರೂ ಪ್ರೀತಿಯನ್ನು ಹಂಚುತ್ತಾರೆ . ಯಾವುದೇ ಜಾತಿ, ಧರ್ಮ ನೋಡದೆ ಎಲ್ಲರೊಂದಿಗೆ ಬೆರೆಯುತ್ತಾರೆ. ನಾನು ಎಲ್ಲೇ ಹೋದರು ನಮ್ಮ ನಾಯಕರ ಹೆಸರನ್ನು ಹೇಳುತ್ತಾರೆ. ಆದರೆ ಪ್ರಧಾನಿ ನರೇಂದ್ರ ಮೋದಿಯನ್ನು ನೋಡಿ. ಅವರು ಯಾರ ಹೆಸರನ್ನೂ ಹೇಳುವುದಿಲ್ಲ. ಹಾಗಾಗಿ ಜನರು ಯಡಿಯೂರಪ್ಪ ಅವರ ಹೆಸರನ್ನು ಏಕೆ ಹೇಳುವುದಿಲ್ಲ … Read more