ಶಿವಮೊಗ್ಗದ ಎರಡು ತಾಲ್ಲೂಕುಗಳಲ್ಲಿ ವಿಪರೀತವಾದ ಕಾಡಾನೆ ಕಾಟ!

KARNATAKA NEWS/ ONLINE / Malenadu today/ Nov 16, 2023 SHIVAMOGGA NEWS Shivamogga | Malnenadutoday.com |  ಶಿವಮೊಗ್ಗ ಹಾಗೂ ಹೊಸನಗರ ತಾಲೂಕಿನ ಅರಣ್ಯದಂಚಿನ ಗ್ರಾಮಗಳಲ್ಲಿ ಸುಮಾರು 15 ದಿನಗಳಿಂದ ಕಾಡಾನೆಗಳು ದಾಳಿ ನಡೆಸ್ತಿವೆ. ಕಾಡಾನೆಗಳ ಹಿಂಡು ಬೆಳೆ ನಾಶ ಮಾಡುತ್ತಿದ್ದು, ರೈತರು ಫಸಲು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ    ಶಿವಮೊಗ್ಗ ತಾಲೂಕಿನ ಆಯನೂರು ಹೋಬಳಿಯ ಮಲೇಶಂಕರ, ಮಂಜರಿಕೊಪ್ಪ, ಕೂಡಿ, ಹುಬ್ಬನಹಳ್ಳಿ ಕೆರೆ, ಸಂಪಿಗೆಹಳ್ಳ ಮೊದಲಾದ ಕಡೆಗಳಲ್ಲಿ ನಿರಂತರವಾಗಿ ಬೆಳೆ ಹಾನಿ ಮಾಡುತ್ತಿವೆ. ನಾಲ್ಕು ಆನೆಗಳು ಜಮೀನಿಗೆ … Read more