ಕೈದಿ ನೋಡೋಕೆ ಅಂತಾ ಶಿವಮೊಗ್ಗ ಜೈಲಿಗೆ ಹೋದ ಮದರಿಪಾಳ್ಯದ ಇಬ್ಬರು ಗೇಟ್​ನಲ್ಲಿಯೇ ಅರೆಸ್ಟ್ ಆದ್ರು!

Shimoga Central Jail Two Youths Arrested ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಗಾಂಜಾ ಸಾಗಾಟ ಯತ್ನ ಇಬ್ಬರು ಯುವಕರ ಬಂಧನ

ಶಿವಮೊಗ್ಗ : ಜನವರಿ 6 ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬರನ್ನು ಭೇಟಿಯಾಗಲು ಬಂದಿದ್ದ ಇಬ್ಬರನ್ನ ಅಲ್ಲಿನ ಭದ್ರತಾ ಸಿಬ್ಬಂದಿಗಳು ಹಿಡಿದು ತುಂಗಾನಗರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.  ಕೈದಿಯೊಬ್ಬನನ್ನು ಭೇಟಿ ಮಾಡುವ ನೆಪದಲ್ಲಿ ಬಂದಿದ್ದ ಆರೋಪಿಗಳು ಅಕ್ರಮವಾಗಿ ಗಾಂಜಾವನ್ನು ಜೈಲಿನೊಳಗೆ ಸಾಗಿಸಲು ಮುಂದಾಗಿದ್ದರು. ತಪಾಸಣೆ ವೇಳೆ ಇದನ್ನು ಪತ್ತೆಹಚ್ಚಿದ ಕಾರಾಗೃಹ ಭದ್ರತಾ ಸಿಬ್ಬಂದಿ, ಆರೋಪಿಗಳನ್ನ ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ತುಂಗಾ ಠಾಣೆಯ ಪೊಲೀಸರು ಆರೋಪಿಗಳನ್ನ ಬಂಧಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ. Shimoga Central Jail Two … Read more