ಧರ್ಮಸ್ಥಳ, ಹೊರನಾಡು ಪ್ರವಾಸಕ್ಕೆ ತೆರಳುತ್ತಿದ್ದ ಟಿಟಿ ಮೂಡಿಗೆರೆ ಬಳಿ ಪಲ್ಟಿ| ಶಿರಸಿ ಮೂಲದ ಹಲವರಿಗೆ ಗಾಯ!

KARNATAKA NEWS/ ONLINE / Malenadu today/ Oct 16, 2023 SHIVAMOGGA NEWS ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಟಿಟಿಯೊಂದು ಪಲ್ಟಿಯಾದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ  ಟಿಟಿಯಲ್ಲಿದ್ದವರಿಗೆ ಗಾಯಗಳಾಗಿದ್ದು, ಅವರನ್ನು ಮೂಡಿಗೆರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಮೂಡಿಗರೆಯ ಕೊಟ್ಟಿಗೆಹಾರ ಸಮೀಪ ಈ ಘಟನೆ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಶಿರಸಿ ಮೂಲದವರು ಧರ್ಮಸ್ಥಳ, ಹೊರನಾಡು ಪ್ರವಾಸಕ್ಕೆ ಆಗಮಿಸಿದ್ದು. ಅಪಘಾತದಿಂದಾಗಿ, ಹಲವರು ಗಾಯಗೊಂಡಿದ್ದು ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.  ಇನ್ನಷ್ಟು ಸುದ್ದಿಗಳು  ಶೇ…ಹಾವು ಕಚ್ಚಿತು | … Read more