ಕಾರು-ಬೈಕ್ ಮುಖಾಮುಖಿ ಡಿಕ್ಕಿ ! ಇಬ್ಬರ ವಿದ್ಯಾರ್ಥಿಗಳಿಗೆ ಗಾಯ! ಒಬ್ಬ ಗಂಭೀರ!
KARNATAKA NEWS/ ONLINE / Malenadu today/ Aug 12, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್‌ಪೇಟೆ ಸಮೀಪ ನಿನ್ನೆ ಕಾರು ಬೈಕ್ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ಧಾನೆ. ರಿಪ್ಪನ್ಪೇಟೆಯ ಹೊಸನಗರ ರಸ್ತೆಯ ಶರ್ಮಣ್ಯಾವತಿ ನದಿ ಸೇತುವೆ ಬಳಿಯಲ್ಲಿ ಘಟನೆ ಸಂಭವಿಸಿದೆ. ಹೊಸನಗರದ ಕಡೆಗೆ ತೆರಳುತಿದ್ದ ಬೈಕ್ ಹಾಗೂ ಹೊಸನಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಕಾರು ಪರಸ್ಪರ ಡಿಕ್ಕಿಯಾಗಿವೆ. ಹೊಸನಗರ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿ ಘಟನೆಯಲ್ಲಿ ಗಾಯಗೊಂಡಿದ್ದು, … Read more