ಶಿಕಾರಿಪುರ ಆಸ್ಪತ್ರೆಯಲ್ಲಿ ಮೂವರಿಗೆ ಇರಿತ! ಮೂವರ ವಿರುದ್ಧ FIR!

Attempt to murder case Shikaripura, Stabbing incident in hospital,

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 24 2025  : ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಆಸ್ಪತ್ರೆಯಲ್ಲಿ ಮೂವರ ಮೇಲೆ ಚಾಕುವಿನಿಂದ ಇರಿದ ಘಟನೆ ಸಂಬಂಧ ಕೇಸ್ ದಾಖಲಾಗಿದೆ. ಶಿಕಾರಿಪುರ ಟೌನ್​ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕೊಲೆಯತ್ನದ ಆರೋಪದ ಅಡಿಯಲ್ಲಿ ಕೇಸ್ ದಾಖಲಾಗಿದೆ.  ಜಗಳ,ಗಲಾಟೆ ಮಾಡಿಕೊಂಡು ಹೊಡೆದಾಡಿದ ಪ್ರಕರಣದಲ್ಲಿ ಎರಡು ಕಡೆಯವರು ಶಿಕಾರಿಪುರ ಆಸ್ಪತ್ರೆಗೆ ಕಳೆದ ಸೆಪ್ಟೆಂಬರ್ 20 ರಂದು ದಾಖಲಾಗಿದ್ದರು. ಅದೇ ಸಂದರ್ಭದಲ್ಲಿ ಊರಿನ ಕೆಲವರು ರಾಜಿ ಮಾಡಿಸಿ ಸಮಸ್ಯೆ … Read more