ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ಭಕ್ತರ ಚಿನ್ನ ಕದ್ದಿದ್ದ ತೀರ್ಥಹಳ್ಳಿ ಮೂಲದ ಕಳ್ಳ ಶಿವಮೊಗ್ಗದಲ್ಲಿ ಅರೆಸ್ಟ್!

KARNATAKA NEWS/ ONLINE / Malenadu today/ Jul 5, 2023 SHIVAMOGGA NEWS  ಶಿವಮೊಗ್ಗ/ ಕುಂದಾಪುರ / ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ  (kolluru mookambika temple)ಕ್ಕೆ ಬಂದಿದ್ದ ಭಕ್ತರ ಚಿನ್ನಾಭರಣ ಕದ್ದಿದ್ದ ಆರೋಪಿಯನ್ನು ಶಿವಮೊಗ್ಗ ಬಸ್ ನಿಲ್ದಾಣದಲ್ಲಿ  ಕೊಲ್ಲೂರು ಪೊಲೀಸರು ಸೆರೆಹಿಡಿದಿದ್ದಾರೆ. ಆರೋಪಿ ತೀರ್ಥಹಳ್ಳಿ ಮೂಲದ ಬಿ.ಜೆ.ಗಿರೀಶ್ ಎಂದು ಗೊತ್ತಾಗಿದೆ.  ನಡೆದಿದ್ದೇನು? ಕಾಸರಗೋಡು ಮೂಲದ ಮಹಿಳೆಯೊಬ್ಬರ ವ್ಯಾನಿಟಿಬ್ಯಾಗ್​ನ್ನಆರೋಪಿ ಕಳವು ಮಾಡಿದ್ದ ಕಳೆದ .ಜೂನ್ 04 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿನ ಆವರಣದಲ್ಲಿ ಕಳ್ಳತನ ನಡೆದಿತ್ತು.   ಈ … Read more