ಉಗ್ರ ನರಸಿಂಹನ ಬಳಿಕ ಇದೀಗ ಶಿವಮೊಗ್ಗ ಗಾಂಧಿ ಬಜಾರ್​ಗೆ ಬರ್ತಾಳೆ ಚಾಮುಂಡಿ! ಸರ್​ಪ್ರೈಸ್​!?

Shivamogga Mar 9, 2024 ಶಿವಮೊಗ್ಗ ಮಾರಿ ಜಾತ್ರೆಗೆ ಸಿದ್ದವಾಗುತ್ತಿದೆ. ಅದಾಗಲೇ ಖರೀದಿಗಳು ಜೋರಾಗಿದ್ದು, ಮಾರಿಕಾಂಬೆಯ ಸ್ವಾಗತಕ್ಕೆ ಜನರು ಸಹ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಅಂದಹಾಗೆ ಈ ಸಲ ಶಿವಮೊಗ್ಗದ ಕೋಟೆ ಮಾರಿಕಾಂಬೆ ಜಾತ್ರೆ ಹಿಂದಿನಂತಿರುವುದಿಲ್ಲ. ಹಿಂದೆಂದಿಗಿಂತಲೂ ಅದ್ದೂರಿಯಾಗಿರಲಿದೆ. ಇದಕ್ಕೆ ಸಾಕ್ಷಿಯಾಗಿದೆ  ಕೋಟೆ ಮಾರಿಕಾಂಬಾ ಜಾತ್ರೆ ಅಂಗವಾಗಿ ಸುಮಾರು 18ಕ್ಕೂ ಹೆಚ್ಚು ಉಪಸಮಿತಿಗಳನ್ನು ರಚಿಸಲಾಗಿದೆ. ಹಳೇ ಶಿವಮೊಗ್ಗ,  ಹಳೇ ಮಂಡ್ಲಿಯಿಂದ ಹಿಡಿದು, ಪೊಲೀಸ್ ಚೌಕಿವರೆಗೂ ದಸರಾ ಮಾದರಿಯಲ್ಲೇ ಲೈಟಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ   ಎಲ್ಲದಕ್ಕಿಂತ ವಿಶೇಷ ಅಂದರೆ ಗಣಪತಿ … Read more