ವಿನೋಬನಗರದಲ್ಲಿ 26 ವರ್ಷದ ಅರುಣ್ ಹತ್ಯೆ! ಪ್ರಾಥಮಿಕ ಮಾಹಿತಿ ನೀಡಿದ ಎಸ್​ಪಿ

Theft at Vinobanagar Shivamogga Burglary Shivamogga auto Driver Shivamogga news Family Attacked After Birthday Celebration in apmc shivamogga

ಶಿವಮೊಗ್ಗ : ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓರ್ವನನ್ನು ಕೊಲೆ ಮಾಡಲಾಗಿದೆ. ಅರುಣ್ ಎಂಬ 26 ವರ್ಷದ ಯುವಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ.ಈ ಬಗ್ಗೆ ಎಸ್​ಪಿ ಮಿಥುನ್ ಕುಮಾರ್​, ಮಾಧ್ಯಮ ಸಂದೇಶ ರವಾನೆ ಮಾಡಿದ್ದು,  ಮೃತ ಯುವಕನ ಮೇಲೆ ನಡೆದ ಈ ದಾಳಿಗೆ ಕೌಟುಂಬಿಕ ಹಿನ್ನೆಲೆಯ ವೈವಾಹಿಕ ವಿವಾದವೇ ಮುಖ್ಯ ಕಾರಣವಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದಿದ್ದಾರೆ. ಈಗಾಗಲೇ ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದ್ದು, ಅವರನ್ನು ವಶಕ್ಕೆ ಪಡೆಯಲು ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು … Read more

ಊರುಗಡೂರಿನಲ್ಲಿ ನಿನ್ನೆ ಆಗಿದ್ದೇನು? ಇಬ್ಬರಿಗೆ ಇರಿದಿದ್ದೇಕೆ? ಎಸ್​ಪಿ ಹೇಳಿದ್ದೇನು?

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 6  2025: ಶಿವಮೊಗ್ಗ ಊರುಗಡೂರು ಬಳಿಯಲ್ಲಿ ನಿನ್ನೆ ದಿನ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಘಟನೆಯಲ್ಲಿ ನಡೆದಿದ್ದೇನು ಎಂಬುದನ್ನು ಗಮನಿಸುವುದಾದರೆ, ಎಸ್​ಪಿ ಮಿಥುನ್ ಕುಮಾರ್ ರವರ ಪ್ರಕಾರ, ಇಲ್ಲಿನ ನಿವಾಸಿ ಪರ್ದೀನ್ ಪ್ರಕರಣದ ಪ್ರಮುಖ ಆರೋಪಿ, ಈತ ಶಬ್ಬೀರ್​ನ ಸಹೋದರಿಯನ್ನ ಮದುವೆಯಾಗಿದ್ದ. ಆದರೆ ಈ ನಡುವೆ ಇಬ್ಬರು ಬೇರೆ ಬೇರೆಯಾಗಿದ್ದರು. ಈ ವಿಚಾರದಲ್ಲಿ ಮಾತುಕತೆ ಮಾಡುತ್ತಿರುವಾಗ ಶಬ್ಬೀರ್​ ಹಾಗೂ ಶಹಬಾಜ್ ಮೇಲೆ ಪರ್ದೀನ್ ಮಾರಕಾಸ್ತ್ರದಿಂದ ದಾಳಿ ಮಾಡಿದ್ದಾನೆ ಎಂದು ತಿಳಿದುಬಂದಿದೆ.  … Read more