₹3.75 ಲಕ್ಷ ಖೋಟಾ ನೋಟು! ನಾಲ್ವರು ಅರೆಸ್ಟ್!
Fake Currency Four Arrest in Davanagere ಖೋಟಾ ನೋಟು ಜಾಲ ಭೇದಿಸಿದ ಪೊಲೀಸರು; ನಾಲ್ವರ ಬಂಧನ ದಾವಣಗೆರೆ, ಜುಲೈ 24, 2025: ದಾವಣಗೆರೆ ಜಿಲ್ಲೆಯಲ್ಲಿ ಖೋಟಾ ನೋಟು (fake currency) ಚಲಾವಣೆ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧಿತರಿಂದ ಅವರಿಂದ ₹500 ಮತ್ತು ₹200 ಮುಖಬೆಲೆಯ, ಒಟ್ಟು ₹3.75 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ನಡುವಿನ ತಾಂಡಾ ನಿವಾಸಿ ಸಂತೋಷಕುಮಾರ, ಕೊಟ್ಟೂರು ತಾಲ್ಲೂಕಿನ … Read more