ಸಾಗರ : ಇಮ್ರಾನ್​ ಮತ್ತು ಇಮ್ತಿಯಾಜ್​ಗೆ 3 ವರ್ಷ ಶಿಕ್ಷೆ | ಶಿವಮೊಗ್ಗ ಕೋರ್ಟ್​ ತೀರ್ಪು

Sagar Drug Traffickers Sentenced to 3 Years Jail by Shivamogga Court

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 10  2025:  ಶಿವಮೊಗ್ಗ ಕೋರ್ಟ್​ ನಲ್ಲಿ ಗಾಂಜಾ ಮಾರಾಟಗಾರರಿಬ್ಬರಿಗೆ 3 ವರ್ಷ ಜೈಲು ಮತ್ತು ₹25,000 ದಂಡ ವಿಧಿಸಲಾಗಿದೆ.  ಶಿವಮೊಗ್ಗ ಜಿಲ್ಲೆ ಸಾಗರ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ  04-08-2021 ರಂದು ನಡೆದ ಪ್ರಕರಣ ಇದಾಗಿದೆ. ಸಾಗರದ ಬಿಹೆಚ್ ರಸ್ತೆಯ ಸದ್ಗುರು ಲೇ ಔಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಅಂದಿನ ಇನ್​ಸ್ಪೆಕ್ಟರ್ ಅಶೋಕ್ ಕುಮಾರ್  ನೇತೃತ್ವದ ತಂಡ ದಾಳಿ ನಡೆಸಿತ್ತು. ಈ ವೇಳೆ  ಒಟ್ಟು 1 ಕೆ.ಜಿ 60 … Read more