ಮನೆಗೆ ನುಗ್ಗಿದ್ದ ಕಳ್ಳರು ಬೇಲಿ ಹಾರಿ ಎಸ್ಕೇಪ್! ಛೇಸಿಂಗ್ ಮಾಡಿ ಹಿಡಿದ ಗ್ರಾಮಸ್ಥರು! ಏನಿದು ಸಾಗರ ಘಟನೆ
SHIVAMOGGA | SAGARA | Dec 8, 2023 | ಶಿವಮೊಗ್ಗ ಜಿಲ್ಲೆ ಸಾಗರ ಪೇಟೆಯ ಹೊರವಲಯದಲ್ಲಿ ನಡೆಯುತ್ತಿದ್ದ ಕಳ್ಳತನ ಪ್ರಕರಣ ಸಂಬಂಧ ಆರೋಪಿಗಳನ್ನ ಜನರೇ ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್ ನಲ್ಲಿ ಕೇಸ್ ದಾಖಲಾಗಿದೆ ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್ /Sagar Rural Police Station ಕಳೆದ ಹಲವು ದಿನಗಳಿಂದ ತಾಲೂಕಿನ ಯಡಜಿಗಳೇಮನೆ ಗ್ರಾಪಂ ವ್ಯಾಪ್ತಿಯ ಕರ್ಕಿಕೊಪ್ಪ ಗ್ರಾಮದಲ್ಲಿ ಕಳೆದೊಂದು ವಾರದಲ್ಲಿ 3 ಮನೆಗಳಲ್ಲಿ ಕಳ್ಳತನ ನಡೆದಿರುವ ಬಗ್ಗೆ ವರದಿಯಾಗಿದೆ … Read more