ಹೆಮ್ಮೆಯ ಕಾಲೇಜಿಗೆ 50ರ ಸಂಭ್ರಮ: ಸಾಗರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸುವರ್ಣ ಮಹೋತ್ಸವ

Sagar Government PU College Golden Jubilee on Dec 23 24 MLA Belur Announces Felicitation and Alumni Meet

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ:  ಸಾಗರ  ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವದ (Sagar Government PU College) ಅಂಗವಾಗಿ ಡಿ. 23 ಮತ್ತು 24ರಂದು ಇಲ್ಲಿ ಶಿಕ್ಷಣ ಪಡೆದ ಸಾಧಕರು, ಹಿಂದಿನ ಉಪನ್ಯಾಸಕರು ಸೇರಿ ಹಲವರಿಗೆ ಸನ್ಮಾನ ಮಾಡಲಾಗುತ್ತಿದೆ. ಜೊತೆಯಲ್ಲಿ ವಿವಿಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಲಾಗುತ್ತದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಭತ್ತ ಖರೀದಿಗೆ MSP ನಿಗದಿ, ನಿಗದಿಪಡಿಸಿದ ಕನಿಷ್ಟ ದರವೆಷ್ಟು..?  ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿಗೆ 50 ವರ್ಷ ತುಂಬುತ್ತಿರುವ … Read more

ಸಿಗಂದೂರು, ಸಾಗರಕ್ಕೆ 2 ಪೊಲೀಸ್ ಸ್ಟೇಷನ್​ ಕೇಳಿದ ಶಾಸಕ ಬೇಳೂರು ಗೋಪಾಲಕೃಷ್ಣ

Sagar MLA Pleads with Home Minister for Crucial New Traffic and Sigandur Police Stations.

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025: ಶಿವಮೊಗ್ಗದಲ್ಲಿ ಸಂಚಾರ ಪೊಲೀಸ್ ಠಾಣೆ ಇದೆ, ಇತ್ತೀಚೆಗೆ ಭದ್ರಾವತಿಯಲ್ಲಿ ಸಂಚಾರ ಪೊಲೀಸ್ ಠಾಣೆ ಆಗಿದೆ. ಆದರೆ ಸಾಗರ ಉಪವಿಭಾಗದಲ್ಲಿ ಸಾಗರ ಪೇಟೆಗೆ ಇದುವರೆಗೂ ಸಂಚಾರ ಪೊಲೀಸ್ ಠಾಣೆ ಇಲ್ಲ. ಹೀಗಾಗಿ ಸಾಗರ ನಗರಕ್ಕೆ ಹೊಸ ಸಂಚಾರ ಪೊಲೀಸ್ ಠಾಣೆ (Traffic Police Station) ಯನ್ನು ಮಂಜೂರು ಮಾಡಿಕೊಡುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಮನವಿ ಕೊಟ್ಟಿದ್ದಾರೆ.  ಸಾಗರದಲ್ಲಿ ಇಂಧನ ಸಚಿವ ಕೆ.ಜೆ … Read more

ಕೊರನಕೊಪ್ಪ ಬಳಿ ಟಿಟಿ ಪಲ್ಟಿ: ಸಿಗಂದೂರು ಚೌಡೇಶ್ವರಿ ದರ್ಶಕ್ಕೆ ತೆರಳುತ್ತಿದ್ದ 12 ಮಹಿಳೆಯರಿಗೆ ಗಾಯ!

12 women and a driver traveling from Bangalore to Sigandur Chowdeshwari temple sustain injuries after their TT vehicle overturns near Kurunakoppa

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 28 2025 : ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ  ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ.  ಬೆಂಗಳೂರು ಮೂಲದ ಪ್ರವಾಸಿಗರು ಸಿಗಂದೂರು ಚೌಡೆಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ಟ್ರೈನ್​ನಲ್ಲಿ ಬಂದಿದ್ದರು. ಅಲ್ಲಿಂದ ಟೆಂಪೋ ಟ್ರಾವೆಲರ್ (TT) ವಾಹನವೊಂದನ್ನ ಬುಕ್ ಮಾಡಿಕೊಂಡು ಸಿಗಂದೂರಿಗೆ … Read more