SHIVAMOGGA NEWS TODAY
ರಾಗಿಗುಡ್ಡದಲ್ಲಿ ಪೊಲೀಸರ ದಿಡೀರ್ ದಾಳಿ: 1.5 ಲಕ್ಷ ಮೌಲ್ಯದ ಡ್ರಗ್ಸ್ ವಶ
ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡ ಚಾನಲ್ ಏರಿ ರಸ್ತೆಯಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಮಾಲು ಸಮೇತ ... ಕ್ಲಿಕ್ ಮಾಡಿ