ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಯುವಕನ ಕೊಲೆ!

KARNATAKA NEWS/ ONLINE / Malenadu today/ Jun 14, 2023 SHIVAMOGGA NEWS ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಬರುವ ಇಲಿಯಾಜ್ ನಗರದಲ್ಲಿ  ವ್ಯಕ್ತಿಯೊಬ್ಬನನ್ನ ಹತ್ಯೆ ಮಾಡಲಾಗಿದೆ. ಇಲ್ಲಿನ 100 ಅಡಿ ರಸ್ತೆಯಲ್ಲಿ ಈ ಘಟನೆ ಕೆಲ ಹೊತ್ತಿಗೂ ಮೊದಲು ನಡೆದಿದ್ದು  ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯವಕನೊಬ್ಬನನ್ನ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ ಆಸೀಫ್​ ಎಂಬಾ 25 ವರ್ಷದ ಯುವಕನನ್ನ ಜಬಿ ಎಂಬಾತ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದ್ದು, ಈ ಸಂಬಂದ ಎಸ್​ಪಿ ಮಿಥುನ್ … Read more