ಬಿ.ಎಸ್. ಯಡಿಯೂರಪ್ಪರಿಗೆ ಸಿಗಲಿದೆ ಗೌರವ ಪದವಿ! ಧರ್ಮಾಧಿಕಾರಿಗಳ ಸಮ್ಮುಖದಲ್ಲಿ ಮಾಜಿ ಸಿಎಂಗೆ ವಿಶೇಷ ಸನ್ಮಾನ!
KARNATAKA NEWS/ ONLINE / Malenadu today/ Jul 20, 2023 SHIVAMOGGA NEWS ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸದ್ಯದಲ್ಲಿಯೇ ಡಾ. ಬಿಎಸ್ ಯಡಿಯೂರಪ್ಪ ಎಂದು ಕರೆಸಿಕೊಳ್ಳಲಿದ್ದಾರೆ. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಯವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುತ್ತಿದೆ. ಈ ಸಂಬಂಧ ಇವತ್ತು ನಡೆದ ಸುದ್ದಿಗೋಷ್ಟಿಯಲ್ಲಿ ವಿವಿಯ ಕುಲಪತಿ ಡಾ.ಜಗದೀಶ್ ಮಾಹಿತಿ ನೀಡಿದರು. ಇರುವಕ್ಕಿಯಲ್ಲಿರುವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ರಾಜ್ಯಪಾಲರು … Read more