ಚಿತ್ರದುರ್ಗದಲ್ಲಿ ನಡುಕ ಹುಟ್ಟಿಸಿದ ದುರಂತ: ಕಂಟೈನರ್ ಡಿಕ್ಕಿ- ಬೆಂಗಳೂರು-ಗೋಕರ್ಣ ಸೀ ಬರ್ಡ್​ ಬಸ್​ ಧಗಧಗ! ಇದುವರೆಗೂ 9 ಮಂದಿ ಸಾವು!

Horrific Bus Accident near Hiriyur Chitradurga

Horrific Bus Accident near Hiriyur Chitradurga  ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇವತ್ತು ಬೆಳಗಿನ ಜಾವ ಭೀಕರ ಘಟನೆ ಸಂಭವಿಸಿದೆ.  ಬೆಂಗಳೂರಿನಿಂದ ಗೋಕರ್ಣದತ್ತ ಪ್ರಯಾಣಿಸುತ್ತಿದ್ದ ಸೀಬರ್ಡ್ ನಾನ್ ಎಸಿ ಸ್ಲೀಪರ್ ಬಸ್ ಹಾಗೂ ಕಂಟೈನರ್ ನಡುವೆ ಡಿಕ್ಕಿಯಾಗಿ ಅಗ್ನಿ ಅವಘಡ ಸಂಭವಿಸಿದೆ.ಈ ಘಟನೆಯಲ್ಲಿ ಕನಿಷ್ಟ 9 ಮಂದಿ ಪ್ರಯಾಣಿಕರು ಬೆಂಕಿಗಾಹುತಿಯಾಗಿದ್ದಾರೆ. ಸಾವಿನ ಸಂಖ್ಯೆ ಜಾಸ್ತಿಯಾಗುವ ಆತಂಕ ನಿರ್ಮಾಣವಾಗಿದೆ. ಘಟನೆಯಲ್ಲಿ ಬಸ್​ … Read more