BREAKING NEWS / ಶಿವಮೊಗ್ಗದಲ್ಲಿ ಮತ್ತೆ ಖಾಕಿ ಪಿಸ್ತೂಲಿನ ಸದ್ದು! 18 ಕೇಸ್ಗಳಲ್ಲಿ ಬೇಕಾಗಿದ್ದ ಆರೋಪಿ ಸೈಫು ಕಾಲಿಗೆ ಪೊಲೀಸ್ ಗುಂಡು! ರೌಡಿಗಳಿಗೆ ವಾರ್ನಿಂಗ್!
KARNATAKA NEWS/ ONLINE / Malenadu today/ Jul 3, 2023 SHIVAMOGGA NEWS ಶಿವಮೊಗ್ಗ ಪೊಲೀಸರು ಮತ್ತೊಬ್ಬ ರೌಡಿಶೀಟರ್ನ ಕಾಲಿಗೆ ಗುಂಡು ಹಾರಿಸಿ ಹಿಡಿದಿದ್ದಾರೆ. ಸೈಫು ಎಂಬಾತನನ್ನು ಹಿಡಿಯಲು ಹೋಗಿದ್ದ ವೇಳೆ ಆತ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಪೊಲೀಸ್ ಸಿಬ್ಬಂದಿ ನಾಗರಾಜ್ ಎಂಬವರು ಗಾಯಗೊಂಡಿದ್ದಾರೆ. ಸಿಬ್ಬಂದಿಯ ರಕ್ಷಣೆಗಾಗಿ ಜಯನಗರ ಠಾಣೆ ಪಿಎಸ್ಐ ನವೀನ್ ರಕ್ಷಣಾತ್ಮಕ ಕ್ರಮವಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಆರೋಪಿ ಸೆರೆಸಿಕ್ಕಿದ್ದಾನೆ. ಈತ ಜೈಲಿನಲ್ಲಿರುವ ಮಾರ್ಕೆಟ್ ಫೌಜನ್ … Read more