ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಎರಡು ದಿನ ಕುಡಿಯುವ ನೀರು ಬರದು! ಕಾರಣ ? ಎಲ್ಲೆಲ್ಲಿ? ವಿವರ ಇಲ್ಲಿದೆ
KARNATAKA NEWS/ ONLINE / Malenadu today/ Sep 26, 2023 SHIVAMOGGA NEWS’ ಶಿವಮೊಗ್ಗ ನಗರದಲ್ಲಿ ವಿವಿಧೆಡೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ನೀರು ಸರಭರಾಜು ಹಾಗೂ ಒಳಚರಂಡಿ ಮಂಡಳಿ ಪ್ರಕಟಣೆಯನ್ನ ನೀಡಿದೆ. ನಗರದ ವಿವಿಧೆಡೆ ಕುಡಿಯುವ ನೀರು ವ್ಯತ್ಯಯ ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲುಸೇತುವೆ ಬಳಿ ಸ್ಮಾರ್ಟ್‍ಸಿಟಿ ಕೊಳವೆ ಮಾರ್ಗ ಬದಲಾಯಿಸುವ ಕಾಮಗಾರಿ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಇದೇ ಸೆ. 27 ಮತ್ತು 28 ರಂದು ನಗರದ ಬಸವೇಶ್ವರನಗರ, … Read more