ಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯಲು ಹೋದ ಒಂದೇ ಕುಟುಂಬದ ನಾಲ್ವರು ಕಾಣೆ! ಏನಾಯ್ತು
Shimoga | ಭದ್ರಾವತಿ ತಾಲ್ಲೂಕಿನ ಅರಬಿಳಚಿ ಕ್ಯಾಂಪ್ ವ್ಯಾಪ್ತಿಯ ಭದ್ರಾ ನಾಲೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಅನಾಹುತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದಾರೆ. ನಾಲೆಯ ಬಳಿ ಬಟ್ಟೆ ತೊಳೆಯಲು ಹೋದವರು ಎಲ್ಲಿಯು ಕಾಣುತ್ತಿಲ್ಲ, ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾದವರನ್ನು ನೀಲಾ ಬಾಯಿ (50), ಇವರ ಪುತ್ರ ರವಿ (23), ಪುತ್ರಿ ಶ್ವೇತಾ (24) ಹಾಗೂ ಅಳಿಯ ಪರಶುರಾಮ (28) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆಗೆ ಲೋಕಾಯುಕ್ತ ಶಾಕ್, ಕಡತಗಳ … Read more