‘ಅ’ ಸಹಕಾರ ರಾಜಕಾರಣ! ಶಿವಮೊಗ್ಗ ಡಿಸಿಸಿ ಬ್ಯಾಂಕ್​ನಲ್ಲಿ ಏನಾಗುತ್ತಿದೆ? ಆರ್​ಎಂ ಮಂಜುನಾಥ್​ ಗೌಡರು ಎಂಟ್ರಿಯಾಗ್ತಾರಾ?

KARNATAKA NEWS/ ONLINE / Malenadu today/ Jul 7, 2023 SHIVAMOGGA NEWS  ಶಿವಮೊಗ್ಗ ಡಿಸಿಸಿ ಬ್ಯಾಂಕ್​  ಅಧ್ಯಕ್ಷರಾದ ಚನ್ನವೀರಪ್ಪರವರ  ವಿರುದ್ಧ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಗುರುವಾರ ಅವಿಶ್ವಾಸ ಮಂಡನೆಗೆ ನಿನ್ನೆದಿನ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗೆ  ಏಳು ನಿರ್ದೇಶಕರು ಸಹಿ ಹಾಕಿದ್ದಾರೆ. ರಾಜಕೀಯವಾಗಿ ಈ ಬೆಳವಣಿಗೆ ಸಾಕಷ್ಟು ಕುತೂಹಲ ಮೂಡಿಸಿದೆ.  ಈ ಹಿಂದೆ ಬಿಜೆಪಿ ಸರ್ಕಾರವಿದ್ದ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್‌ ಅಧಿಕಾರ ಸಹ ಕಾಂಗ್ರೆಸ್‌ನಿಂದ ಬಿಜೆಪಿಗೆ  ಕೈ ಬದಲಾಗಿತ್ತು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ … Read more