ಊರುಗಡೂರಿನಲ್ಲಿ ನಿನ್ನೆ ಆಗಿದ್ದೇನು? ಇಬ್ಬರಿಗೆ ಇರಿದಿದ್ದೇಕೆ? ಎಸ್​ಪಿ ಹೇಳಿದ್ದೇನು?

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 6  2025: ಶಿವಮೊಗ್ಗ ಊರುಗಡೂರು ಬಳಿಯಲ್ಲಿ ನಿನ್ನೆ ದಿನ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಘಟನೆಯಲ್ಲಿ ನಡೆದಿದ್ದೇನು ಎಂಬುದನ್ನು ಗಮನಿಸುವುದಾದರೆ, ಎಸ್​ಪಿ ಮಿಥುನ್ ಕುಮಾರ್ ರವರ ಪ್ರಕಾರ, ಇಲ್ಲಿನ ನಿವಾಸಿ ಪರ್ದೀನ್ ಪ್ರಕರಣದ ಪ್ರಮುಖ ಆರೋಪಿ, ಈತ ಶಬ್ಬೀರ್​ನ ಸಹೋದರಿಯನ್ನ ಮದುವೆಯಾಗಿದ್ದ. ಆದರೆ ಈ ನಡುವೆ ಇಬ್ಬರು ಬೇರೆ ಬೇರೆಯಾಗಿದ್ದರು. ಈ ವಿಚಾರದಲ್ಲಿ ಮಾತುಕತೆ ಮಾಡುತ್ತಿರುವಾಗ ಶಬ್ಬೀರ್​ ಹಾಗೂ ಶಹಬಾಜ್ ಮೇಲೆ ಪರ್ದೀನ್ ಮಾರಕಾಸ್ತ್ರದಿಂದ ದಾಳಿ ಮಾಡಿದ್ದಾನೆ ಎಂದು ತಿಳಿದುಬಂದಿದೆ.  … Read more